ಟೋಲ್ ಸಿಬ್ಬಂದಿಯಿಂದ ಲಾರಿ ಚಾಲಕನ ಮೇಲೆ ಹಲ್ಲೆ

|

ಬಂಟ್ವಾಳ : ಬಂಟ್ವಾಳ ತಾಲೂಕಿನ ಬ್ರಾಹ್ಮರಕೊಟ್ಲು ಟೋಲ್ ಗೇಟ್ ನಲ್ಲಿ ಟೋಲ್ ಹಣ ನೀಡಿಲ್ಲ ಎಂದು ಸಿಬ್ಬಂದಿ ಲಾರಿ ಚಾಲಕನ ಮೇಲೆ ಹಲ್ಲೆ ನಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆಯ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.ಇತರ ವಾಹನ ಸವರರು ವಿಡಿಯೋವನ್ನು ವೈರಲ್ ಮಾಡಿದ್ದಾರೆ