ಉದನೆ : ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ

|

ಉದನೆ :ಮಾ(1)ರಂದು ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಉದನೆಯಲ್ಲಿ ಇಂದು ಮುಂಜಾನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ಲಾರಿಯನ್ನು ಮೂತ್ರ ವಿಸರ್ಜನೆಗೆಂದು ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು, ಲಾರಿ ಗಮನಕ್ಕೆ ಬಾರದೆ ಕಾರು ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದೆ ಡಿಕ್ಕಿ ರಭಸಕ್ಕೆ ಕಾರು ಜಖಂಗೊಂಡಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.