ನಾಳೆ ಫೆ.26 ರಂದು ವಿದ್ಯುತ್ ನಿಲುಗಡೆ

|

ನೆಲ್ಯಾಡಿ:333ಕೆ.ವಿ ನೆಟ್ಟ ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ ನಗರ ಮತ್ತು ಬನ್ನೂರು ಎಂಬಲ್ಲಿ ದುರಸ್ತಿ ಕಾರ್ಯ ನಡೆಯುವುದರಿಂದ ಫೆ26 (ಗುರುವಾರ) ರ ಪೂರ್ವಾಹ್ನ 9.30 ರಿಂದ ಸಾಯಂಕಾಲ 05:30 ಗಂಟೆಯವರೆಗೆ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆಯಾಗಲಿದೆ ಆದ್ದರಿಂದ 33/11ಕೆವಿ ನೆಲ್ಯಾಡಿ ಮತ್ತು 33/11ಕೆವಿ ಸವಣೂರು ವಿದ್ಯುತ್ ಉಪಕೇಂದ್ರ ದಿಂದ ಹೊರಡುವ ಎಲ್ಲಾ 11ಕವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.