ನೆಲ್ಯಾಡಿ:ರಾಷ್ಟ್ರೀಯ ಹೆದ್ದಾರಿ- 75ರ ನೆಲ್ಯಾಡಿ- ಪೆರಿಯಶಾಂತಿ ಬಳಿ ಮಂಗಳವಾರ ಗುಡ್ಡ ಕುಸಿತವಾಗಿದ್ದು, ವಾಹನ ಸಂಚಾರರು ಸ್ವಲ್ಪ ಹೊತ್ತು ಪರದಾಡುವ ಸ್ಥಿತಿ ನಿರ್ಮಾಣವಾಯಿತು,ಕಳೆದ ಹಲವು ದಿನಗಳಿಂದ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗುತ್ತಿದ್ದು, ಗುಡ್ಡ ಕುಸಿದಿದ್ದರಿಂದ ಮಳೆಯೊಂದಿಗೆ ಕೆಸರು ಮುಖ್ಯ ರಸ್ತೆಯಲ್ಲಿ ಹರಿಯುತ್ತಿದೆ.
